ಮೊನ್ನೆ ಶ್ರೀಕಾಂತ ಮಲ್ಲೇಶ್ವರದ ಕಿಣಿ ಮಾಮನ ಅಂಗಡಿಗೆ ಹೋಗಿದ್ದರು. ಅಲ್ಲಿಂದ ಈ ಕಾಮಧೇನು ಗಿಣ್ಣು ಮಿಕ್ಸ್ ತಂದಿದ್ದರು.
ಇಲ್ಲಿದೆ ನೋಡಿ ಪ್ಯಾಕೆಟ್ಟು ಮತ್ತು ನಾನು ಮಾಡಿದ ಗಿಣ್ಣು. ಏಲಕ್ಕಿ ಮಾತ್ರ ಹಾಕಲಿಲ್ಲ. ಉಳಿದ ತಯಾರಿ ಪ್ಯಾಕೆಟ್ ಹಿಂದುಗಡೆ ನಮೂದಿಸಿದಂತೆ.
ಅರ್ಧ ಪ್ಯಾಕೆಟ್ ಹಸಿ ಹಾಲಲ್ಲಿ , ೧೦೦ ಗ್ರಾಮ್ ಸಕ್ಕರೆ ಅಥವಾ ಬೆಲ್ಲ , ಏಲಕ್ಕಿ ಪುಡಿ , ಗಿಣ್ಣು ಪುಡಿ ಗಂಟಾಗದಂತೆ ಮಿಶ್ರ ಮಾಡುವುದು. ೧೫ ನಿಮಿಷ ಹಬೆ ಪಾತ್ರೆಯಲ್ಲಿ ಬೇಯಿಸುವುದು. ತಣಿದ ನಂತರ ಫ್ರಿಜ್ ನಲ್ಲಿ ಹಾಕಿಡುವುದು . ನಾನು ಎರಡು ಮೂರೂ ದಿನ ಉಳಿಯುತ್ತೆ ಅಂದುಕೊಂಡರೆ ಒಂದೇ ಒಂದು ಪೀಸ್ ಉಳಿದಿದೆ. ನೀವು ತಂದುಕೊಂಡು ಮಾಡಿಕೊಂಡು ತಿನ್ಕಳ್ಳಿ
ಆನ್ ಲೈನ್ ನಲ್ಲಿ ಆರ್ಡರ್ ಮಾಡಲು ಕೆಳಗಿನ ಕೊಂಡಿ ಬಳಸಿ
http://www.ithiha.com/
ಆನ್ ಲೈನ್ ನಲ್ಲಿ ಆರ್ಡರ್ ಮಾಡಲು ಕೆಳಗಿನ ಕೊಂಡಿ ಬಳಸಿ
http://www.ithiha.com/
1 comment:
ಈ ಜಗತ್ತಿನಲ್ಲಿ ಎಲ್ಲಿಂದ ಎಲ್ಲಿಗೆ ಬಂದು ನಿಂತಿದೆ
ಗಿಣ್ಣು ಒಂದು ವಿಶಿಷ್ಟ ತಿನಿಸು.. ಇನ್ಸ್ಟಂಟ್ ಮಾದರಿಯಲ್ಲಿ ತಯಾರು ಮಾಡುವ ಈ ಬರಹ ಪುಟ್ಟದಾದರೂ, ಹೊಟ್ಟೆಗೆ ಸೇರಿಸುವ ಕಸರತ್ತು ದೊಡ್ಡದೇ ಆಗಿದೆ
ಸುಂದರ ಚುಟುಕು ಬರಹ ಮೇಡಂ
Post a Comment